ಅಂಧಕಾರ ಅಡಗಿಸಿ ಪ್ರಜ್ವಲಿಸುವ ಬೆಳಕು ನೀಡುವ ಕಾರ್ತಿಕೋತ್ಸವಅಜ್ಞಾನ, ಅಶಾಂತಿ, ಅನ್ಯಾಯ, ಅರಿಷಡ್ ವರ್ಗಗಳೆಂಬ ಅನಿಷ್ಟ ಕತ್ತಲೆಯನ್ನು ಜ್ಞಾನದ ಬೆಳಕಿನಿಂದ ಹೋಗಲಾಡಿಸಿ ಅಲ್ಲಿ ಶಾಂತಿ, ನ್ಯಾಯ, ಸುಖ, ನೆಮ್ಮದಿ, ಸಮಾನತೆ ಬೆಳಗಿಸುವುದರ ಸಂಕೇತವಾಗಿ ದೀಪ ಹಚ್ಚುವ ಕಾರ್ತಿಕೋತ್ಸವ ಆಚರಿಸುವ ಸಾಂಪ್ರಾದಾಯವನ್ನು ಪ್ರತಿಯೊಬ್ಬರು ಉಳಿಸಿ, ಬೆಳೆಸಿಕೊಂಡು ಹೋಗಬೇಕಾಗಿದೆ.