ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಮಾಡಿದವರಿಗೆ ಸರಿಯಾದ ಶಿಕ್ಷೆಯಾಗುತ್ತಿಲ್ಲ. ಇದೊಂದು ದರಿದ್ರ ಸರ್ಕಾರವೆಂದು ಚಿತ್ರದುರ್ಗದಲ್ಲಿ ಜಿಲ್ಲಾ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಆಯೋಸಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ದೂರಿದರು.