‘ಗ್ಯಾರಂಟಿ’ಯಂತ ಮೋಸಕ್ಕೆ ಅವಕಾಶ ನೀಡದೆ ಮೋದಿ ಗೆಲ್ಲಿಸಿ : ಡಾ.ಕೆ.ಸುಧಾಕರ್ಪ್ರಧಾನಿ ನರೇಂದ್ರ ಮೋದಿ ಹಾಗೂ ಮಣ್ಣಿನ ಮಗ ಎಚ್.ಡಿ.ದೇವೇಗೌಡರ ಸಮಾಗಮವಾಗಿದ್ದು, ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಕಂಡುಬಂದಿದೆ. ಜೆಡಿಎಸ್, ಬಿಜೆಪಿ ಸರ್ಕಾರದ ಕಾಲದಲ್ಲಿ ನೀಡಿದ ಯೋಜನೆಗಳನ್ನು ಈಗಿನ ಕಾಂಗ್ರೆಸ್ ಸರ್ಕಾರ ಕಿತ್ತುಕೊಂಡಿದೆ.